ಮತ ಎಣಿಕಾ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮೈಸೂರು(30-12-2020): ಮತ ಎಣಿಕಾ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಚುನಾವಣಾಧಿಕಾರಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೈಸೂರಿನ ಪಿರಿಯಾಪಟ್ಟಣದ ಪುಷ್ಪ ಕಾನ್ವೆಂಟ್ ಮತ ಎಣಿಕಾ ಕೇಂದ್ರದಲ್ಲಿ ನಡೆದಿದೆ.

ಮೃತಪಟ್ಟ ಅಧಿಕಾರಿಯನ್ನು ಬೋರೆಗೌಡ (52) ಎಂದು ಗುರುತಿಸಲಾಗಿದೆ. ಲೋಕೋಪಯೋಗಿ ಇಲಾಖೆ ಎಇಇ ಆಗಿದ್ದ ಬೋರೆಗೌಡ ಎನ್. ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಚುನಾವಣಾ ಅಧಿಕಾರಿಯಾಗಿ ಕರ್ತವ್ಯದಲ್ಲಿದ್ದರು.

ಕರ್ತವ್ಯದಲ್ಲಿದ್ದ ವೇಳೆ ಎದೆ ನೋವು ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು