ಬಿಗ್ ನ್ಯೂಸ್: ಎಫ್‌ಡಿಎ ಪರೀಕ್ಷೆಯ ಮರು ದಿನಾಂಕ ಪ್ರಕಟ

FDA
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(02-02-2021): ಕರ್ನಾಟಕ ಲೋಕಸೇವಾ ಆಯೋಗ  ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಎಫ್‌ಡಿಎ ಪರೀಕ್ಷೆಯ ಮರು ದಿನಾಂಕವನ್ನು ಪ್ರಕಟಿಸಿದೆ.

ಕೆಪಿಎಸ್‌ಸಿ ಕಾರ್ಯದರ್ಶಿ ಜಿ. ಸತ್ಯವತಿ ಈ ಕುರಿತು ಪ್ರಕಟಣೆಯನ್ನು ಹೊರಡಿಸಿದ್ದು, ಫೆಬ್ರವರಿ 28ರಿಂದ ಎಫ್ ಡಿಎ  ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಎಫ್ ಡಿಎ ಪರೀಕ್ಷೆ ಜನವರಿ 24ರಿಂದ ನಡೆಯಬೇಕಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು