ಮಾಸ್ಕ್ ಹಾಕದಿದ್ದರೆ 1,000ರೂ. ಕಟ್ಟಬೇಕಾಗಿಲ್ಲ| ದಂಡ ಕಡಿತಗೊಳಿಸಿ ಮಹತ್ವದ ಆದೇಶ ಹೊರಡಿಸಿದ ಸರಕಾರ

mask
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(07-10-2020): ಮಾಸ್ಕ್ ಹಾಕದವರಿಗೆ ದಂಡವನ್ನು ಕಡಿತಗೊಳಿಸಿ ಸರಕಾರ ಮಹತ್ವದ ಆದೇಶವನ್ನು ನೀಡಿದೆ.

ಸಿಎಂ ಬಿ.ಎಸ್​ಯಡಿಯೂರಪ್ಪ, ದಂಡದ ಪ್ರಮಾಣ ಇಳಿಕೆ ಮಾಡಿ ಆದೇಶವನ್ನು ನೀಡಿದ್ದಾರೆ. ನಗರದಲ್ಲಿ 1,000 ರೂ. ದಂಡದ ಬದಲು 250 ರೂ.ಗೆ, ಗ್ರಾಮೀಣ ಪ್ರದೇಶದಲ್ಲಿ 500 ರೂ. ಬದಲು 100 ರೂಪಾಯಿ ದಂಡದ ಪ್ರಮಾಣ ನಿಗದಿ ಮಾಡಿ ಬುಧವಾರ ಮಧ್ಯಾಹ್ನ ಆದೇಶಿಸಿದ್ದಾರೆ.

 ಕೋವಿಡ್​ ನಿಯಮ ಉಲ್ಲಂಘಿಸಿ ಮಾಸ್ಕ್​ ಹಾಕದೆ ಹೊರ ಬರುತ್ತಿದ್ದವರಿಗೆ ದುಬಾರಿ ದಂಡವನ್ನು ಇತ್ತೀಚೆಗೆ ಸರಕಾರ ವಿಧಿಸಿ ಆದೇಶವನ್ನು ನೀಡಿತ್ತು. ಇದು ಸಾರ್ಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

 

 

 

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು