ಸೋಮವಾರದಿಂದ ಮಂಗಳೂರು-ಬೆಂಗಳೂರು ವಿಮಾನ ಸೇವೆ ಆರಂಭ

flight
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮಂಗಳೂರು(24/10/2020): ಅಕ್ಟೋಬರ್ 26ರಿಂದ ಮಂಗಳೂರು ಬೆಂಗಳೂರು ನಡುವಿನ ವಿಮಾನ ಸೇವೆ ಆರಂಭಗೊಳ್ಳಲಿದೆ ಎಂದು ಏರ್ ಇಂಡಿಯಾ ಸಂಸ್ಥೆ  ಪ್ರಕಟನೆಯಲ್ಲಿ ತಿಳಿಸಿದೆ.

ಬೆಂಗಳೂರು ವಿಮಾನ ನಿಲ್ದಾಣದಿಂದ ಪ್ಲೈಟ್ ಎಐ 575 ಸಂಜೆ 4 ಗಂಟೆಗೆ ನಿರ್ಗಮಿಸಿ, ಸಂಜೆ 5:20ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಲಿದೆ. ಸಂಜೆ ಆರು ಗಂಟೆಗೆ ಪ್ಲೈಟ್ ಎಐ576 ಮಂಗಳೂರಿನಿಂದ ಹೊರಡಲಿದ್ದು, ಸಂಜೆ 7:20ಕ್ಕೆ ಬೆಂಗಳೂರಿನಲ್ಲಿ ಲ್ಯಾಂಡ್ ಆಗಲಿದೆ ಎಂದು ಏರ್ ಇಂಡಿಯಾ ಸಂಸ್ಥೆ ತಿಳಿಸಿದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು