ಕಾಂಗ್ರೇಸ್ ಹಿರಿಯ ನಾಯಕ ವಿಧಿವಶ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ ಕೊನೆಯುಸಿರೆಳೆದಿದ್ದಾರೆ. ಅವರಿಗೆ 98 ವರ್ಷವಾಗಿತ್ತು. ಕೆಲವು ಸಮಯಗಳಿಂದ ಶ್ವಾಸಕೋಶ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಡಿ.10ರಂದು ಅವರನ್ನು ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾಗಿದ್ದಾರೆ. ಜಾಲಪ್ಪ 4 ಬಾರಿ ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಸಚಿವರಾಗಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು