ಬೀದರ್ ನಲ್ಲಿ ರೈಲು ತಡೆ ಚಳುವಳಿಗೆ ಪೊಲೀಸರಿಂದ ತಡೆ

formrse
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೀದರ್ (18-02-2021: ಕೃಷಿ ಕಾಯ್ದೆಗಳನ್ನು ಖಂಡಿಸಿ ರೈಲು ತಡೆ ಚಳುವಳಿ ನಡೆಸಲು ಮುಂದಾದ ರೈತರನ್ನು ಬೀದರ್ ಪೊಲೀಸರು ತಡೆದಿದ್ದಾರೆ.

ಜಿಲ್ಲಾ ರೈತ ಸಂಘ ಮತ್ತು ಹಸಿರು ಅಧ್ಯಕ್ಷ ಸಿದ್ರಾಮಪ್ಪ ಆಣದೂರ ನೇತೃತ್ವದಲ್ಲಿ ರೈಲು ತಡೆ ನಡೆಸಲು ಪ್ರತಿಭಟನಾಕಾರರು ಮುಂದಾಗಿದ್ದರು. ಈ ವೇಳೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸರು ಮುಖ್ಯ ದ್ವಾರದಲ್ಲಿ ರೈತರನ್ನು ತಡೆದಿದ್ದಾರೆ.

ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ ರೈತರು ಪೊಲೀಸರ ಜತೆ ವಾಗ್ವಾದ ನಡೆಸಿದರು. ಬಳಿಕ ರೈಲು ಇಂಜಿನ್ ಎದುರಿಗೆ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಯಿತು.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು