ರೈತರು ತಾಳ್ಮೆ ಕಳೆದುಕೊಂಡಾಗ ಗೋಡೆ ಹಾರಿ ಓಡಿದ ಪೊಲೀಸರು| ವಿಡಿಯೋ ವೀಕ್ಷಿಸಿ

protest
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(27-01-2021): ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಿನ್ನೆ ದೆಹಲಿ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಓರ್ವ  ರೈತ ಮೃತಪಟ್ಟರೆ ನೂರಾರು ಮಂದಿ ಪೊಲೀಸರು ಗಾಯಗೊಂಡಿದ್ದಾರೆ.

 ತಾಳ್ಮೆ ಕಳೆದುಕೊಂಡು ರೈತರ ಹೋರಾಟ ಹಿಂಸೆಗೆ ತಿರುಗಿದ್ದರಿಂದ ದಂಗೆಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಉದ್ರಿಕ್ತಗೊಂಡಿದ್ದ ರೈತರಿಂದ ತಪ್ಪಿಸಿಕೊಳ್ಳಲು ಪೊಲೀಸರು ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಪ್ರತಿಭಟನಾಕಾರರ ಆಕ್ರೋಶಕ್ಕೆ ಪೊಲೀಸರು ಗೋಡೆ ಹಾರಿ ತಪ್ಪಿಸಿಕೊಂಡು ಓಡುತ್ತಿರುವ ದೃಶ್ಯಗಳ ವಿಡಿಯೋ ವೈರಲ್ ಆಗಿದೆ. ಈ ಕುರಿತ ವಿಡಿಯೋ ಕ್ಲಿಪ್ ನ್ನು ಈ ಕೆಳಗೆ ವೀಕ್ಷಿಸಿ…

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು