ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು

gangooli
Share on facebook
Share on twitter
Share on linkedin
Share on whatsapp
Share on telegram
Share on email
Share on print

ಕೊಲ್ಕತ್ತಾ (27-01-2021): ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಮತ್ತೆ ಎದೆನೋವು ತೀವ್ರವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊಲ್ಕತ್ತಾದ ಖಾಸಗಿ ಆಸ್ಪತ್ರೆಗೆ ಗಂಗೂಲಿ ಅವರನ್ನು ದಾಖಲಿಸಲಾಗಿದೆ. ಈ ಬಗ್ಗೆ ಅವರ ಕುಟುಂಬದ ಮೂಲಗಳು ತಿಳಿಸಿದೆ ಎಂದು ಸೌಮ್ಯ ದಾಸ್ ಎಂಬವರು ಟ್ವೀಟ್ ಮಾಡಿದ್ದಾರೆ.

ಎದೆನೋವು ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಚಿಕಿತ್ಸೆ ಪಡೆದುಕೊಂಡು ಗಂಗೂಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಇದೀಗ ಮತ್ತೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಅಭಿಮಾನಿಗಳಲ್ಲಿ ಆತಂಕ  ಉಂಟು ಮಾಡಿದೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು