ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರ ಕೊಲೆ

crime news
Share on facebook
Share on twitter
Share on linkedin
Share on whatsapp
Share on telegram
Share on email
Share on print

ಕಲಬುರ್ಗಿ(03-11- 2020): ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೈಲಾಸ ನಗರದಲ್ಲಿ ನಡೆದಿದೆ.

ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮ ಪಂಚಾಯಿತಿ ಸದಸ್ಯ ಶಿವಲಿಂಗಪ್ಪ ಭೂಶೆಟ್ಟಿ (53) ಕೊಲೆಯಾದವರು.

ನಿನ್ನೆ ರಾತ್ರಿ 11ರ ಸುಮಾರಿಗೆ ಶಿವಲಿಂಗಪ್ಪ ಮನೆ ಬಳಿ ನಿಂತಿದ್ದಾಗ ಏಕಾಏಕಿ ದಾಳಿ ಮಾಡಿದ ಗುಂಪು ಕೊಲೆ ಮಾಡಿ ಪರಾರಿಯಾಗಿದೆ.

ಈ ಕುರಿತು ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು