ರಿಹಾನ್ನಾ ಬಳಿಕ ಗ್ರೆಟಾ ಥನ್‌ಬರ್ಗ್|  ರೈತರ ಬೆನ್ನಿಗೆ ನಿಂತ ಪರಿಸರ ಕಾರ್ಯಕರ್ತೆ

great thanbarg
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(03-02-2021):  ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಅವರು ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್ನೆಟ್ ಕಡಿತದ ಬಗ್ಗೆ ಬರೆದ ಲೇಖನದೊಂದಿಗೆ ಪ್ರತಿಭಟನೆಯ ಬಗ್ಗೆ ಥನ್ಬರ್ಗ್ ಟ್ವೀಟ್ ಮಾಡಿದ್ದಾರೆ. ನಾವು ಭಾರತದ ರೈತರ ಜೊತೆ ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ಈ ಮೊದಲು ಅಂತರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಪ್ರತಿಭಟನಾ ಸ್ಥಳದಲ್ಲಿ ಅಂತರ್ಜಾಲ ಸ್ಥಗಿತಗೊಳಿಸುವಿಕೆಯನ್ನು ಟೀಕಿಸುತ್ತ, ರೈತರ ಆಂದೋಲನಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಇವರು ರೈತರನ್ನು ಬೆಂಬಲಿಸಿದ ಮೊದಲ ಜಾಗತಿಕ ತಾರೆಯಾಗಿದ್ದರು.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು