ಹರಿದ್ವಾರದಲ್ಲಿ ಮುಸಲ್ಮಾನರ ಮಾರಣಹೋಮಕ್ಕೆ ಬಹಿರಂಗ ಕರೆ : ಕೊನೆಗೂ ಪ್ರಕರಣ ದಾಖಲಿಸಿದ ಪೊಲೀಸರು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಉತ್ತರಾಖಂಡದಲ್ಲಿ ಮೂರು ದಿನಗಳ ಕಾಲ ನಡೆದ ಧರ್ಮ ಸಂಸತ್ ಸಭೆಯಲ್ಲಿ ಮುಸ್ಲಿಮರ ಮಾರಣ ಹೋಮಕ್ಕೆ ಬಹಿರಂಗ ಕರೆ ನೀಡಿದ ಹಿನ್ನೆಲೆಯಲ್ಲಿ ಸಾಮಾಜಕಿ ಜಾಲತಾಣಗಳಲ್ಲಿ ಇದರ ವಿರುದ್ಧ ಪ್ರಕರಣದ ದಾಖಲಿಸಬೇಕೆಂದು ಆಕ್ರೋಶ ವ್ಯಕ್ತವಾಗಿತ್ತು.

ಇದೀಗ ಕೊನೆಗೂ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ಮತ್ತು ಪ್ರಚೋದನಕಾರಿ ಭಾಷಣಗಳ ನಂತರ ಜಿತೇಂದ್ರ ನಾರಾಯಣ ತ್ಯಾಗಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇವರ ಜತೆಗೆ ಇತರರ ಮೇಲೂ ಆರೋಪ ಕೇಳಿ ಬಂದಿದ್ದು, ಹರಿದ್ವಾರ ಕೊತ್ವಾಲಿಯಲ್ಲಿ ಗುಲ್ಬಹಾರ್ ಎಂಬ ಯುವಕನಿಂದ ಈ ಪ್ರಕರಣ ದಾಖಲಾಗಿದೆ. ಇದೀಗ ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು