ಹರಿಯಾಣ: ಏಸುವಿನ ಪ್ರತಿಮೆಯನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಹರಿಯಾಣದ ಅಂಬಲ ಎಂಬಲ್ಲಿ ಚರ್ಚ್ ಕಂಪೌಂಡ್ ಹಾರಿ ಏಸು ಕ್ರಿಸ್ತರ ಪ್ರತಿಮೆಯನ್ನು ಧ್ವಂಸಗೊಳಿಸಿದ ಘಟನೆ ನಡೆದಿದೆ.

‘ಇಂದು ಸುಮಾರು ಮಧ್ಯಾಹ್ನ 1:30 ರ ನಂತರ ಯಾರೋ ದುಷ್ಕರ್ಮಿಗಳು ಈ ಕೃತ್ಯವನ್ನು ಎಸಗಿದ್ದಾರೆ. ದೃಶ್ಯವು ಸಿ ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ನಿಖರವಾಗಿ ಯಾರೆಂದು ತಿಳಿದು ಬಂದಿಲ್ಲ. ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು