ಬೆಂಗಳೂರು(27-11-2020): ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭಸುದ್ದಿ ಇದಾಗದ್ದು, ಹೆಚ್ಡಿಎಫ್ಸಿ ಬ್ಯಾಂಕ್ 1367 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಹೆಚ್ಡಿಎಫ್ಸಿ ಬ್ಯಾಂಕ್, ಖಾಲಿ ಇರುವ ಪ್ರೊಬೆಷನರಿ ಅಧಿಕಾರಿ, ಅಸಿಸ್ಟೆಂಟ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಸೇರಿ 1367 ಹುದ್ದೆಗಳ ಭರ್ತಿಗೆ ಮುಂದಾಗಿದೆ.
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದುಕೊಂಡಿರಬೇಕು. ಡಿ.31ರೊಳಗೆ ಅರ್ಜಿ ಸಲ್ಲಿಕೆಯನ್ನು ಮಾಡಬೇಕಿದೆ.
ಅರ್ಹ ಅಭ್ಯರ್ಥಿಗಳು https://www.hdfcbank.com/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬೇಕಿದೆ.