ಆರೋಗ್ಯ ಇಲಾಖೆಯ ಸುಧಾರಣೆಗೆ ಕೇರಳ ಮಾದರಿಯನ್ನು ಸ್ವೀಕರಿಸುತ್ತೇನೆ: ಸಚಿವ ಡಾ. ಕೆ. ಸುಧಾಕರ್ ಭರವಸೆ

k sudhakar
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(13/10/2020): ಆರೋಗ್ಯ ಇಲಾಖೆಯನ್ನು ಕೇರಳ ಮಾದರಿಯಲ್ಲಿ ಸುಧಾರಣೆ ಮಾಡುವುದಾಗಿ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್ ಭರವಸೆ ನೀಡಿದ್ದಾರೆ.

ಕೋವಿಡ್19 ಅನ್ನು ನಿರ್ವಹಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ತೀವ್ರ ಟೀಕೆಯನ್ನು ಎದುರಿಸಿತ್ತು. ಆದ್ದರಿಂದ ಈ ಹಿಂದೆ ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಅವರನ್ನು ಬದಲಾಯಿಸಿ ವೈದ್ಯಕೀಯ ಸಚಿವರಾಗಿದ್ದ ಡಾ.ಕೆ.ಸುಧಾಕರ್ ಅವರಿಗೆ ವಹಿಸಿಲಾಗಿತ್ತು. ಈ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಇಲಾಖೆಯನ್ನು ಕೇರಳ ಮಾದರಿಯ ಆರೋಗ್ಯ ಇಲಾಖೆಯನ್ನಾಗಿ ರೂಪಿಸುವುದು ಇಲಾಖೆಗೆ ಮೈಲುಗಲ್ಲಾಗಿ ಉಳಿಯುವ ಕೆಲಸ, ಅದನ್ನು ರಚನಾತ್ಮಕವಾಗಿ ಮಾಡುತ್ತೇನೆ ಎಂದು  ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು