ರಾಜ್ಯದಲ್ಲಿ ಇಂದಿನಿಂದ ಮೂರು ದಿನ ತೀವ್ರ ಚಳಿಗಾಳಿ ,ಕೆಲ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ರಾಜ್ಯದಲ್ಲಿ ತೀವ್ರ ಚಳಿಯ ವಾತಾವರಣವಿದ್ದು, ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಚಳಿ ಗಾಳಿ ಹೆಚ್ಚಾಗಲಿದೆ ಎಂದು IMD ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ 26 ಮತ್ತು 27ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತು ಡಿಸೆಂಬರ್ 27ರಂದು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಅಥವಾ ಹಿಮಪಾತವಾಗಲಿದೆ ಎಂಬ ಮಾಹಿತಿಯೂ ಇದೆ.

ಉತ್ತರ ಭಾರತದಿಂದ ದಕ್ಷಿಣ ಭಾರತದತ್ತ ಚಳಿಗಾಳಿ ಬೀಸತೊಡಗಿದ್ದು, ಬೆಂಗಳೂರು, ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲೂ ದಾಖಲೆಯ ಚಳಿ ಉಂಟಾಗಿದೆ. ಬೀದರ್ ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳ ಕನಿಷ್ಠ ತಾಪಮಾನ ದಾಖಲೆಯ ಮಟ್ಟಕ್ಕೆ ಕುಸಿದಿದೆ. ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಚಳಿ ಗಾಳಿ ಹೆಚ್ಚಾಗಲಿದೆ ಎನ್ನಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು