85 ಶಿಕ್ಷಕರಿಗೆ ,860 ವಿದ್ಯಾರ್ಥಿಗಳಿಗೆ ಕೊರೋನ ಧೃಡ.

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕು ವೇಗವಾಗಿ ಹರಡುತ್ತಿದ್ದು, ವಯಸ್ಕರಿಗಿಂತ ಮಕ್ಕಳೇ ಹೆಚ್ಚು ಸೋಂಕಿಗೆ ಒಳಗಾಗುತ್ತಿರುವುದು ಆತಂಕ ಮೂಡಿಸಿದೆ. ರಾಜ್ಯದಲ್ಲಿ 1ರಿಂದ 10ನೇ ತರಗತಿ ಬೋಧಿಸುವ 77,041 ಶಾಲೆಗಳಲ್ಲಿ 1.04 ಕೋಟಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಈ ಪೈಕಿ 860 ವಿದ್ಯಾರ್ಥಿಗಳು ಮತ್ತು 85 ಶಿಕ್ಷಕರು ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ.

ರಾಜ್ಯದ ಯಾವುದೇ ತಾಲೂಕಿನಲ್ಲಿ ಸೋಂಕಿತ ಪ್ರಮಾಣ ಶೇ.5 ದಾಟಿದರೆ ಶಾಲೆ, ಕಾಲೇಜು ಮುಚ್ಚುವ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗೆ ನೀಡಲಾಗಿದೆ. ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ತೀರ್ವನಿಸದೆ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಕ್ರಮಜರುಗಲಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು