ಕೊಹ್ಲಿ,ಗಂಗೂಲಿ,ತಮನ್ನಾಗೆ ಹೈಕೋರ್ಟ್ ನೋಟಿಸ್

madras high court
Share on facebook
Share on twitter
Share on linkedin
Share on whatsapp
Share on telegram
Share on email
Share on print

ಚೆನ್ನೈ(04-11-2020):ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಸೌರವ್ ಗಂಗೂಲಿ, ನಟಿ ತಮನ್ನಾ, ರಾಣಾ ದಗ್ಗುಬಾಟಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ.

 ತಮಿಳುನಾಡಿನಲ್ಲಿ ಆನ್ ಲೈನ್ ಜೂಜಾಟದ ಆಪ್ ಗಳನ್ನು ನಿಷೇಧಿಸುವಂತೆ ಕೋರಿ ಮಧುರೈ ನಿವಾಸಿ ಮೊಹಮ್ಮದ್ ಎಂಬವರು ಮಧುರೈ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಆನ್ ಲೈನ್ ಗೇಮಿಂಗ್ ಆಪ್ ಗಳ ಪರ ಜಾಹೀರಾತು ನೀಡುತ್ತಿರುವ ವಿರಾಟ್ ಕೊಹ್ಲಿ, ಮಾಜಿ ನಾಯಕ ಸೌರವ್ ಗಂಗೂಲಿ, ನಟಿ ತಮನ್ನಾ ಹಾಗೂ ರಾಣಾ ದಗ್ಗುಬಾಟಿಗೆ ನೋಟಿಸ್ ನೀಡಿದೆ.

 

 

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು