ನ್ಯೂಯಾರ್ಕ್(28-09-2020):ವಿಶ್ವಸಂಸ್ಥೆಯ 75ನೇ ಮಹಾ ಅಧಿವೇಶನವನ್ನು ಉದ್ದೇಶಿಸಿ ಇಮ್ರಾನ್ ಖಾನ್ ಭಾಷಣ ಮಾಡುತ್ತಿದ್ದರು. ವಿಶ್ವಸಂಸ್ಥೆಯಲ್ಲಿ ಭಾರತದ ‘ಪರ್ಮನೆಂಟ್ ಮಿಷನ್’ನ ಕಾರ್ಯದರ್ಶಿ ಮಿಜಿಟೊ ವಿನಿಟೊ ಸಭೆಯಿಂದ ಹೊರ ನಡೆದರು. ಅವರು ಸಭಾತ್ಯಾಗ ಮಾಡುತ್ತಿರುವ ವಿಡಿಯೊವನ್ನು ಎಎನ್ಐ ಟ್ವೀಟ್ ಮಾಡಿದೆ.
ಇಮ್ರಾನ್ ಭಾಷಣದಲ್ಲಿ ಮೋದಿ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ್ದಲ್ಲದೆ, ಜಮ್ಮು-ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿದ್ದರು.
ಇಮ್ರಾನ್ ಭಾಷಣದಲ್ಲಿ ಮೋದಿ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ್ದಲ್ಲದೆ, ಜಮ್ಮು-ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿದ್ದರು.