ಉದ್ಯೋಗ ಆಕಾಂಕ್ಷಿಗಳಿಗೆ ಶುಭಸುದ್ದಿ| ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

jobse
Share on facebook
Share on twitter
Share on linkedin
Share on whatsapp
Share on telegram
Share on email
Share on print

ಕಲಬುರಗಿ(02-12-2020): ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೀಘ್ರಪಿಲಿಗಾರ 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1, ಆದೇಶ ಜಾರಿಕಾರ 2 ಹಾಗೂ ಜವಾನ 51 ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 35 ವರ್ಷ ಹೊಂದಿರಬೇಕು. ಪ್ರವರ್ಗ-2(ಎ), 2(ಬಿ), 3(ಎ), 3(ಬಿ) ವರ್ಗದವರಿಗೆ ಗರಿಷ್ಠ ವಯೋಮಿತಿಯಲ್ಲಿ 3ವರ್ಷ ರಿಯಾಯಿತಿ ಇದೆ.

ಅರ್ಹ ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ ನ್ಯಾಯಾಲಯದ https://districts.ecourts.gov.in/kalaburagi ಮೂಲಕ ಡಿ. 31ರ ಒಳಗೆ ಅರ್ಜಿ ಸಲ್ಲಿಸಬೇಕು.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು