ಜೋ ಬಿಡೆನ್ ಕಾಲಿಗೆ ಗಾಯ| ಅಮೆರಿಕದ ನೂತನ ಅಧ್ಯಕ್ಷರಿಗೆ ಆಗಿದ್ದೇನು?

Share on facebook
Share on twitter
Share on linkedin
Share on whatsapp
Share on telegram
Share on email
Share on print

ವಾಷಿಂಗ್ಟನ್(30-11-2020): ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರ ಕಾಲಿಗೆ ನಾಯಿಯ ಜೊತೆ ಆಟವಾಡುವಾಗ ಗಾಯವಾಗಿದೆ.

ನಿನ್ನೆ ತಡ ರಾತ್ರಿ ನಾಯಿಯ ಜೊತೆಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ತೀವ್ರ ಗಾಯ ಮಾಡಿಕೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಅವರ ಬಲಗಾಲಿನ ಪಾದದ ಮೇಲೆ ಸೀಳು ಕಂಡು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಅವರು ನಡೆಯಲು ಅನುಕೂಲವಾಗುವ ಬೂಟುಗಳನ್ನು ಧರಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಇನ್ನು ಜೋಬಿಡನ್ ಗಾಯವಾಗಿರುವುದನ್ನು ತಿಳಿಯುತ್ತಿದ್ದಂತೆ ಟ್ರಂಪ್ ಅವರು ಶೀಘ್ರ ಗುಣಮುಖರಾಗಲು ಹಾರೈಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು