ಕಲ್ಲಡ್ಕದಲ್ಲಿ ಸ್ಕೂಟರ್ ಗೆ ಲಾರಿ ಢಿಕ್ಕಿ| ಯುವಕ ಸಾವು

accident
Share on facebook
Share on twitter
Share on linkedin
Share on whatsapp
Share on telegram
Share on email
Share on print

ಕಲ್ಲಡ್ಕ(07-02-2020): ಲಾರಿ ಢಿಕ್ಕಿಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಬಿ.ಕೆ ನಗರ ನಿವಾಸಿ ಹಿಮಾದ್ ಮೃತ ದುರ್ದೈವಿ. ಮಂಗಳೂರು ಕಡೆಯಿಂದ ವೇಗವಾಗಿ ಬಂದ ಲಾರಿ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಹಿಮಾದ್ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು