ಹೃದಯ ಶಸ್ತ್ರಚಿಕಿತ್ಸೆ ಬಳಿಕ ಮೊದಲ ಸಂದೇಶ ಕಳುಹಿಸಿದ ಕಪಿಲ್​ ದೇವ್ | ವಿಡಿಯೋ ವೀಕ್ಷಿಸಿ

kapil dev
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(31-10-2020): ಹೃದಯಾಘಾತಕ್ಕೆ ಚಿಕಿತ್ಸೆ ಪಡೆದ ಬಳಿಕ ಮಾಜಿ ಕ್ರಿಕೆಟಿಗ ಕಪಿಲ್​ ದೇವ್​ ತಮ್ಮ ಅಭಿಮಾನಿಗಳಿಗೆ ವಿಡಿಯೋ ಸಂದೇಶ ಕಳುಹಿಸಿದ್ದಾರೆ.

ಫೋರ್ಟೀಸ್​ ಎಸ್ಕೋರ್ಟ್ಸ್​ ಹಾರ್ಟ್​ ಇನ್ಸ್ಟಿಟ್ಯೂಟ್​​ನಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದ ಕಪಿಲ್​ ದೇವ್​ ಕೆಲ ದಿನಗಳ ಹಿಂದೆಯಷ್ಟೇ ಡಿಸ್ಚಾರ್ಜ್​ ಆಗಿದ್ದರು. ಇದೀಗ ಅಭಿಮಾನಿಗಳಿಗಾಗಿ ವಿಡಿಯೋ ಸಂದೇಶದ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.

ವಿಡಿಯೋ ವೀಕ್ಷಿಸಿ…ಪ್ರೆಸ್ ಕನ್ನಡ ಯೂಟ್ಯೂಬ್ ಗೆ ಸಬ್ ಸ್ಕ್ರೈಬ್ ಆಗಲು ಮರೆಯಬೇಡಿ…

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು