ಕರಾಚಿಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಫೋಟ; ಮೂವರು ಸಾವು

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಕರಾಚಿ(21/10/2020): ಇಂದು ಇಲ್ಲಿಯ ಗುಲ್ಶಾನ್ ಇ ಇಕ್ಬಾಲ್ ಪ್ರದೇಶದ ಕಟ್ಟಡವೊಂದರಲ್ಲಿ‌ ಸ್ಫೋಟ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ ಎಂದು ಈಧಿ ಫೌಂಡೇಶನ್ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಮತ್ತು ಮೃತದೇಹಗಳನ್ನು ಪಟೇಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ಯಾಸ್ ಸಿಲಿಂಡರ್ ಸೋರಿಕೆ ಸ್ಫೋಟಕ್ಕೆ ಕಾರಣ ಎಂದು ಮುಬಿನಾ ಟೌನ್ ಪೊಲೀಸರು ಶಂಕಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು