ವಿಧಾನಪರಿಷತ್ ನ 4 ಕ್ಷೇತ್ರಗಳಿಗೆ ಮತದಾನ ಆರಂಭ

election
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(28-10-2020): ರಾಜ್ಯದ ವಿಧಾನಪರಿಷತ್ ನಾಲ್ಕು ಕ್ಷೇತ್ರಗಳಿಗೆ ಇಂದು ಮತದಾನ ಆರಂಭವಾಗಿದೆ.

ವಿಧಾನಪರಿಷತ್ ನ 2 ಪದವೀಧರ ಮತ್ತು 2 ಶಿಕ್ಷಕರ ಕ್ಷೇತ್ರಗಳಿಗೆ ಅ. ಬೆಳಿಗ್ಗೆ 7 ಗಂಟೆಯಿಂದ  ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಈಗಾಗಲೇ 40 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ನವೆಂಬರ್ 4 ರಂದು ಮತ ಎಣಿಕೆ ನಡೆಯಲಿದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು