ಕರ್ನಾಟಕ ಮುಸ್ಲಿಮ್ ಜಮಾಅತ್ ಮಂಗಳೂರು ತಾಲೂಕು ಸಮಿತಿ ಘೋಷಣೆ

karnataka muslim jamath
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮಂಗಳೂರು(01/11/2020): ಕರ್ನಾಟಕ ಮುಸ್ಲಿಂ ಜಮಾಅತ್ ಸಂಘಟನೆ ದ.ಕ. ಜಿಲ್ಲಾ ಘಟಕವು ತಾಲೂಕು ಸಮಿತಿ , ಬ್ಲಾಕ್ ಸಮಿತಿ, ಗ್ರಾಮ ಸಮಿತಿ ಅಸ್ತಿತ್ವಕ್ಕೆ ತರಲಾಗಿದ್ದು, ಇಂದು ಮಂಗಳೂರು ತಾಲೂಕು ಮುಸ್ಲಿಮ್ ಜಮಾಅತ್ ನ ಘೋಷಣಾ ಸಮಾವೇಶವು
ಮಿಸ್ಬಾಹ್ ಕಾಲೇಜು ಕಾಟಿಪಳ್ಳದಲ್ಲಿ ನಡೆಯಿತು.

ಮುಸ್ಲಿಮ್ ಜಮಾಅತ್ ಮಂಗಳೂರು ತಾಲೂಕು ಅಧ್ಯಕ್ಷರಾಗಿ ಬಿ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಮೇಯರ್ ಕೆ.ಅಶ್ರಫ್ ಹಾಗೂ ಕೋಶಾಧಿಕಾರಿಯಾಗಿ ಬಿ.ಇಕ್ಬಾಲ್ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ಎಚ್ ಐ ಅಬೂಸುಫ್ಯಾನ್ ಮದನಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ಕೆ ಎಮ್ ಶಾಫಿ ಸಅದಿ ಬೆಂಗಳೂರು,  ಜಿಲ್ಲಾ ಕಾರ್ಯಾಧ್ಯಕ್ಷ ಎಸ್ ಎಮ್ ರಷೀದ್ ಹಾಜಿ, ಪ್ರಧಾನ ಕಾರ್ಯದರ್ಶಿ ಬಿ ಎಂ ಮುಮ್ತಾಝ್ ಅಲಿ, ರಾಜ್ಯ ಕಾರ್ಯದರ್ಶಿ ಅಬ್ದುಲ್ ಹಮೀದ್ ಬಜ್ಪೆ , ಎಸ್ಇಡಿಸಿ ರಾಜ್ಯಾಧ್ಯಕ್ಷ. ಕೆಕೆಎಂ ಕಾಮಿಲ್ , ಸಾದಿಖ್ ಮಾಸ್ಟರ್ ಮಲೆಬೆಟ್ಟು ಹಾಗೂ ವಿವಿಧ ಮೊಹಲ್ಲಗಳ ಗಣ್ಯ ನಾಯಕರುಗಳು ಭಾಗವಹಿಸಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು