ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯಿಂದ ಭಾಷಣ

modhi
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಕೆಲವೇ ಕ್ಷಣಗಳಲ್ಲಿ ನರೇಂದ್ರ ಮೋದಿಯು ದೇಶವನ್ನುದ್ಧೇಶಿಸಿ ಮಾತನಾಡಲಿದ್ದಾರೆ.

ಕೋವಿಡ್ ಸೋಂಕು ಅನಿಯಂತ್ರಿತವಾಗಿ ಏರುತ್ತಿರುವ ಸನ್ನಿವೇಶದಲ್ಲಿ ಪ್ರಧಾನಿಯ ಮಾತುಗಳು ಹೆಚ್ಚು ಮಹತ್ವವನ್ನು ಪಡೆದಿದೆ. ಸಂಪೂರ್ಣ ಲಾಕ್ಡೌನ್ ಅಥವಾ ಇತರ ಕಠಿಣ ಕ್ರಮಗಳ ಕುರಿತು ನಿರ್ದೇಶನ ನೀಡುವ ಸಾಧ್ಯತೆಯೂ ಇದೆ.

ಇಂದು ರಾತ್ರಿ 8:45 ಕ್ಕೆ ಭಾಷಣ ಮಾಡಲಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು