78 ಪ್ರಯಾಣಿಕರಿದ್ದ ವಿಮಾನ ಟೇಕಾಫ್ ವೇಳೆ ದೋಷ| ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ

kempegowda air port
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು (05-11-2020): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಿಸಲಾಗಿದೆ. 76 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕಾಫ್ ವೇಳೆಯಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ.

ಲುಫ್ತಾನ್ಸಾ ಏರ್ ಲೈನ್ಸ್ ವಿಮಾನ ಟೇಕಾಫ್ ವೇಳೆಯಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ.ತಕ್ಷಣ ಅಧಿಕಾರಿಗಳು ಎಮರ್ಜೆನ್ಸಿ ಘೋಷಿಸಿದ್ದಾರೆ.

ವಿಮಾನದಲ್ಲಿ ಒಟ್ಟು 78 ಜನ ಪ್ರಯಾಣಿಕರಿದ್ದರು. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಬಳಿ ಇರುವ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಹೇಳಲಾಗಿದೆ.

 

 

 

 

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು