ಕೋವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿಯ ಭಾವಚಿತ್ರವನ್ನು ಪ್ರಶ್ನಿಸಿ ಹಾಕಿದ ಅರ್ಜಿಯನ್ನು ವಜಾಗೊಳಿಸಿದ ಕೇರಳ ಹೈಕೋರ್ಟ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಚಿತ್ರವನ್ನು ಪ್ರಶ್ನಿಸಿ ಮತ್ತು ಅದನ್ನು ತೆಗೆದು ಹಾಕುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಈ ಅರ್ಜಿಯು “ರಾಜಕೀಯ ಪ್ರೇರಿತ ಅರ್ಜಿ” ಎಂದು ಕೋರ್ಟ್ ತಿಳಿಸಿದೆ. ಮಾತ್ರವಲ್ಲ ಅರ್ಜಿದಾರರ ವಿರುದ್ಧ ಕೋರ್ಟ್‌ನ ಸಮಯ ವ್ಯರ್ಥ ಮಾಡಿದ್ದಕ್ಕೆ ಒಂದು ಲಕ್ಷ ರೂಪಾಯಿ ದಂಡವನ್ನು ಪಾವತಿಸಲು ಆದೇಶ ಹೊರಡಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು