ಕುಂದಾಪುರ ಬೀಚ್ ನಲ್ಲಿ ಈಜುತ್ತಿದ್ದಾಗ ಓರ್ವ ನೀರುಪಾಲು, ಇನ್ನೋರ್ವನ ರಕ್ಷಣೆ

CRIME NEWS
Share on facebook
Share on twitter
Share on linkedin
Share on whatsapp
Share on telegram
Share on email
Share on print

ಕುಂದಾಪುರ(23-11-2020): ಕೂಲಿ ಕಾರ್ಮಿಕರಿಬ್ಬರು ನೀರಿನಲ್ಲಿ ಈಜುತ್ತಿರುವಾಗ ಅಲೆಗಳ ಅಬ್ಬರಕ್ಕೆ ಸಿಲುಕಿದ್ದು, ಓರ್ವನನ್ನು ರಕ್ಷಿಸಲಾಗಿದೆ ಇನ್ನೋರ್ವ ಮೃತಪಟ್ಟಿದ್ದಾನೆ.

ಎಂಕೋಡಿ ಬೀಚ್‌ನಲ್ಲಿ ದುರ್ಘಟನೆ ಸಂಭವಿಸಿದೆ. ಬೆಳಗಾವಿಯ ಮಂಜು (38) ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೋರ್ವನನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಠಾಣಾ ಪ್ರಭಾರ ಉಪ ನಿರೀಕ್ಷಕ ಸುಬ್ಬಣ್ಣ ಹಾಗೂ ಸಿಬಂದಿ ಭೇಟಿ ನೀಡಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು