2020ನೇ ಸಾಲಿನ ಸಾಹಿತ್ಯ ವಿಭಾಗದ ನೊಬೆಲ್‌ ಪ್ರಶಸ್ತಿ ಘೋಷಣೆ: ವಿಜೇತೆ ಯಾರು ಗೊತ್ತಾ?

lousie gluck
Share on facebook
Share on twitter
Share on linkedin
Share on whatsapp
Share on telegram
Share on email
Share on print

ಸ್ಟಾಕ್‌ಹೋಮ್‌(08/10/2020): 2020ನೇ ಸಾಲಿನ ಸಾಹಿತ್ಯ ವಿಭಾಗದ ನೊಬೆಲ್‌ ಪ್ರಶಸ್ತಿ ಪ್ರಕಟಗೊಂಡಿದೆ. ಅಮೆರಿಕದ ಕವಯತ್ರಿ ಲೂಯಿಸ್‌ ಗ್ಲುಕ್ಸ್‌ ಅವರನ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

1943ರಲ್ಲಿ  ನ್ಯೂಯಾರ್ಕ್‌ನಲ್ಲಿ ಜನಿಸಿದ ಲೂಯಿಸ್‌  ಮ್ಯಾಸುಚೂಸೆಟ್ಸ್‌ನ ಕೇಂಬ್ರಿಡ್ಜ್‌ನಲ್ಲಿ ವಾಸಿಸುತ್ತಿದ್ದಾರೆ. ಅವರು ಯೇಲ್‌ ಯೂನಿವರ್ಸಿಟಿಯಲ್ಲಿ ಇಂಗ್ಲಿಷ್‌ ಪ್ರೊಫೆಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

ಅವರ ಮೊದಲ ಕವನ ಸಂಕಲನ ‘ಫಸ್ಟ್‌ಬಾರ್ನ್‌’ (Firstborn). ಒಟ್ಟು ಹನ್ನೆರಡು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಪ್ರಸಿದ್ಧ ಕವನ ಸಂಕಲನ ‘ದಿ ವೈಲ್ಡ್‌ ಐರಿಸ್‌’ ಗೆ ಅವರು ಪತಿಷ್ಠಿತ ಪುಲಿಟ್ಜರ್‌ ಪ್ರಶಸ್ತಿ ಪಡೆದುಕೊಂಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು