12 ವರ್ಷದ ಬಾಲಕನ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ| ಜೊತೆಗಿದ್ದ ಸ್ನೇಹಿತನಿಂದಲೇ ಕೃತ್ಯ

police
Share on facebook
Share on twitter
Share on linkedin
Share on whatsapp
Share on telegram
Share on email
Share on print

ಲಖನೌ(21-12-2020): 12 ವರ್ಷದ ಬಾಲಕನ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ  ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.

12 ವರ್ಷದ ಬಾಲಕ ಸಂತ್ರಸ್ತ. ಉತ್ತರ ಪ್ರದೇಶದ ನೋಯ್ಡಾದಲ್ಲಿ ತಂದೆ ತಾಯಿಯೊಂದಿಗೆ ಸಂತ್ರಸ್ತ ವಾಸಿಸುತ್ತಿದ್ದ. ಆತನ ಪಕ್ಕದ ಮನೆಯಲ್ಲಿ 16 ವರ್ಷದ ಬಾಲಕನಿದ್ದಾನೆ. ಇಬ್ಬರೂ ಒಂದೇ ಶಾಲೆಗೆ ಹೋಗುತ್ತಾರೆ. ಒಂದೇ ಬಸ್ಸಿನಲ್ಲಿ ಓಡಾಡುತ್ತಿದ್ದರು. ಇದರಿಂದಾಗಿ ಇಬ್ಬರ ಮಧ್ಯೆ ಪ್ರೀತಿ ಬೆಳೆದಿದೆ.

ಅದೇ ಪ್ರೀತಿಯನ್ನು ಬಳಿಸಿ 16 ವರ್ಷದ ಬಾಲಕ 12ವರ್ಷದ್ ಬಾಲಕನನ್ನು ಕಳೆದ 4 ವರ್ಷಗಳಿಂದ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ.

ಇತ್ತೀಚಿಗೆ ತನ್ನ ಮೇಲೆ ದೌರ್ಜನ್ಯವಾಗುತ್ತಿರುವುದಾಗಿ ಬಾಲಕ ಸಹಾಯವಾಣಿಯೊಂದಕ್ಕೆ ಕರೆ ಮಾಡಿ ತಿಳಿಸಿದ್ದು, ಅದರಿಂದ ಘಟನೆ ಹೊರಬಿದ್ದಿದೆ. ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು