ಕಲಾಪದಲ್ಲಿ ಭಾಗಿಯಾಗಿದ್ದ ಸಂಸದನಿಗೆ ಸೋಂಕು ಧೃಡ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಲೋಕಸಭಾ ಕಲಾಪದಲ್ಲಿ ಭಾಗಿಯಾಗಿದ್ದ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿಗೆ ಕೋರೋಣ ಸೋಂಕು ದೃಡಪಟ್ಟಿದೆ ಎಂದು ಟ್ವೀಟ್ ಮೂಲಕ ಸ್ವತಃ ಅಲಿಯವರೇ ತಿಳಿಸಿದ್ದಾರೆ.

ಟ್ವೀಟ್ ಮಾಡಿದ ಅವರು,” ಕೋವಿಡ್ ಲಸಿಕೆಯ 2 ಡೋಸ್ ಪಡೆದೂ ನನಗೆ ಸೋಂಕು ದೃಡಪಟ್ಟಿದೆ. ಸೋಮವಾರ ಕಲಾಪಕ್ಕೆ ಬಂದು ನನ್ನನ್ನು ಭೇಟಿಯಾದವರೆಲ್ಲರೂ ಕೋವಿಡ್ ಪರೀಕ್ಷೆ ನಡೆಸಿ ಎಂದು ತಿಳಿಸಿದ್ದಾರೆ.

ಡಿಸೆಂಬರ್ 23ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ ಅಂತ್ಯವಾಗುತ್ತಿದ್ದು, ಕಲಾಪಕ್ಕೆ ಹಾಜರಾಗಿದ್ದ ಸಂಸದರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು