ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜ್ವರದ ನಂತರ ನಿಶ್ಯಕ್ತಿ ದೌರ್ಬಲ್ಯದ ಕಾಣಿಸಿಕೊಂಡ ಕಾರಣ ಬುಧವಾರ ಸಂಜೆ ಅವರನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

89 ವರ್ಷ ವಯಸ್ಸಿನವರಾದ ಮನಮೋಹನ್ ಸಿಂಗ್ ಅವರಿಗೆ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಅದರಿಂದ ಚೇತರಿಸಿಕೊಂಡಿದರೂ ದೇಹದಲ್ಲಿ ವಿಕ್ನೇಸ್ ಆದ ಕಾರಣ ಮತ್ತೆ ಆಸ್ಪತ್ರೆಗೆ ದಾಖಲಿಸಲಿಸಿದ್ದಾರೆ.

ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಕಳೆದ 2021ರ ಏಪ್ರಿಲ್‌ನಲ್ಲಿ ಸಿಂಗ್ ಅವರನ್ನು ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು