ಮಂಗಳೂರಿನಲ್ಲಿ ಯುವಕನ ಮೇಲೆ ತಲವಾರು ದಾಳಿ

thajuddin
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮಂಗಳೂರು(16-12-2020): ಯುವಕನೋರ್ವನ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿದ ಘಟನೆ ಅಡ್ಡೂರಿನಲ್ಲಿ ನಡೆದಿದೆ.

ಅಡ್ಡೂರು ನಿವಾಸಿ ಮುಹಮ್ಮದ್ ತಾಜುದ್ದೀನ್ (30) ಹಲ್ಲೆಗೊಳಗಾದ ಯುವಕ. ಈತ ನಿನ್ನೆರಾತ್ರಿ ಅಡ್ಡೂರಿನಿಂದ ಮನೆ ಕಡೆಗೆ ತೆರಳುತ್ತಿದ್ದ ವೇಳೆ ತಲವಾರಿನಿಂದ ದಾಳಿ ನಡೆಸಲಾಗಿದೆ.

ಘಟನೆಯಲ್ಲಿ ತಾಜುದ್ದೀನ್ ನ ತೊಡೆ, ಕೈ ಸಹಿತ ಹಲವೆಡೆ ಗಾಯಗಳಾಗಿವೆ.  ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು