ಮಂಗಳೂರಿನಲ್ಲಿ ಯುವತಿ ಮೇಲೆ ಚೂರಿ ಇರಿತ: ಭಯಾನಕ ವಿಡಿಯೋ ವೈರಲ್

vedio viral
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮಂಗಳೂರು(01-02-2021): ಮಂಗಳೂರು ನಗರದ ಕದ್ರಿ ಪ್ರದೇಶದಲ್ಲಿ ಗ್ಯಾಂಗ್ ವೊಂದು ಸ್ನೇಹಿತರೊಂದಿಗೆ ಹೋಟೆಲ್‌ನಲ್ಲಿ ಕುಳಿತಿದ್ದ ಯುವತಿಯ ಮೇಲೆ ಹಲ್ಲೆ ನಡೆಸಿ ಇರಿತ ನಡೆಸಿರುವ ವಿಡಿಯೋ ವೈರಲ್ ಆಗಿದೆ.

ಜನವರಿ 30 ರಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ರೆಸ್ಟೋರೆಂಟ್‌ನಲ್ಲಿ ಕುಳಿತಿದ್ದ ಮಹಿಳೆ ಮತ್ತು ಆಕೆಯ ಸ್ನೇಹಿತರ ಮೇಲೆ ನಾಲ್ವರ ತಂಡ ಹಲ್ಲೆ ನಡೆಸಿ ಚಾಕುವಿನಿಂದ ಇರಿಯಲಾಗಿದೆ.

ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು