ಅಹ್ಮದಾಬಾದ್: ಜಿಗ್ನೇಸ್ ಮೇವಾನಿ, ಹಾರ್ದಿಕ್ ಪಟೇಲ್ ಸೇರಿದಂತೆ ಹಲವರ ಬಂಧನ

jignes mevani
Share on facebook
Share on twitter
Share on linkedin
Share on whatsapp
Share on telegram
Share on email
Share on print
ಅಹ್ಮದಾಬಾದ್(07/10/2020): ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಚೌಡ, ಕಾರ್ಯಕಾರಿ ಅಧ್ಯಕ್ಷ ಹಾರ್ದಿಕ್ ಪಟೇಲ್, ಪಕ್ಷೇತರ ಶಾಸಕ ಹಾಗೂ ದಲಿತ ಮುಖಂಡ ಜಿಗ್ನೇಸಿ ಮೇವಾನಿ ಸೇರಿದಂತೆ ವಿವಿಧ ಸಂಘಟನೆ, ಪಕ್ಷಗಳ ಇನ್ನೂ ಹಲವು ಮುಖಂಡರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.
ಹತ್ರಾಸ್ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪರಿಶಿಷ್ಟ ಜಾತಿಯ ಯುವತಿಗೆ ನ್ಯಾಯ‌ವನ್ನು ಆಗ್ರಹಿಸಿ ಪ್ರತಿಕಾರ್ ಯಾತ್ರೆ ನಡೆಸುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ರ್ಯಾಲಿಯಲ್ಲಿ‌ ವಿವಿಧ ಪಕ್ಷದ ನಾಯಕರು ಭಾಗವಹಿಸಿದ್ದರು. ಕೋಚ್ ರಬ್ ಆಶ್ರದಿಂದ ಸಬರಮತಿ ಆಶ್ರಮದವರೆಗೆ ರ್ಯಾಲಿ ಆಯೋಜಿಸಲಾಗಿತ್ತು. ರ್ಯಾಲಿಯನ್ನು ಅರ್ಧದಲ್ಲೇ ತಡೆದ ಪೋಲಿಸರು ಪ್ರಮುಖ ನಾಯಕರನ್ನು‌ ಬಂಧಿಸಿದರು.
Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು