ಸೇನಾ ಮುಖ್ಯಸ್ಥರ ಹೆಲಿಕಾಪ್ಟರ್ ಕ್ರಾಶ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ತಮಿಳುನಾಡು: ಭಾರತೀಯ ಸೇನಾ ಮುಖ್ಯಸ್ಥರಾದ ಜನರಲ್ ಬಿಪಿನ್ ರಾವತ್ ಹಾಗೂ ಕುಟುಂಬಸ್ಥರು ಸೇರಿದಂತೆ ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ IAF Mi-17V5 ಹೆಲಿಕಾಪ್ಟರ್ ಇಂದು ತಮಿಳುನಾಡಿನ ಕೂನೂರ್ ಬಳಿ ಅಪಘಾತಕ್ಕೊಳಗಾಗಿದೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಸೇನಾ ಮುಖ್ಯಸ್ಥ ಹಾಗೂ ಕುಟುಂಬಸ್ಥರು ಗಂಭೀರ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಹವಾಮಾನ ವೈಪರೀತ್ಯವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು