ಇಂದು ಸಂಜೆ 6ಕ್ಕೆ ದೇಶವನ್ನುದ್ದೇಶಿಸಿ ಮೋದಿ ಭಾಷಣ: ಎಲ್ಲರಲ್ಲೂ ಕುತೂಹಲ

modhi
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(20-10-2020): ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 6 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಎಲ್ಲರಲ್ಲೂ ಕುತೂಹಲ ಉಂಟಾಗಿದೆ.

ಮಧ್ಯಾಹ್ನ ನರೇಂದ್ರ ಮೋದಿ ಈ ಕುರಿತು ಟ್ವೀಟ್ ಮಾಡಿದ್ದಾರೆ. ಸಂಜೆ 6 ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ ಎಂದು ಹೇಳಿದ್ದಾರೆ.

ಕೋವಿಡ್ ಅನ್ ಲಾಕ್ 3.0 ಬಳಿಕ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿರಲಿಲ್ಲ. ಕೋವಿಡ್ ಹೆಚ್ಚಳ. ಪ್ರವಾಹ, ಅರ್ಥಿಕ ಕುಸಿತ ಬೆನ್ನಲ್ಲೇ ಮೋದಿ ಭಾಷಣ ಮತ್ತಷ್ಟು ಕುತೂಹಲವನ್ನುಂಟು ಮಾಡಿದೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು