ಶಾಸಕ ರೇಣುಕಾಚಾರ್ಯ ಮೇಲೆ  ಕೋತಿ ದಾಳಿ

renukacharya
Share on facebook
Share on twitter
Share on linkedin
Share on whatsapp
Share on telegram
Share on email
Share on print

ದಾವಣಗೆರೆ(16-12-2020): ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮೇಲೆ  ಕೋತಿ ದಾಳಿಗೆ ಯತ್ನಿಸಿರುವ ಬಗ್ಗೆ ವರದಿಯಾಗಿದೆ.

ಹೊನ್ನಾಳಿ ಪಟ್ಟಣದ ತಾಲೂಕು ಕಚೇರಿ ಬಳಿ ಬೆಂಬಲಿಗರ ಜೊತೆಗೆ ಮಾತನಾಡುತ್ತಿದ್ದ ವೇಳೆಯಲ್ಲಿ ಅಲ್ಲೇ ಇದ್ದ ಕೋತಿಯೊಂದು ಅವರ ಮೇಲೆ ದಾಳಿ ಮಾಡಲು ಮುಂದಾಗಿದೆ. ಈ ವೇಳೆ ಅವರನ್ನು ಅಲ್ಲೇ ಇದ್ದವರು ರಕ್ಷಣೆ ಮಾಡಿದ್ದಾರೆ.

ಕಳೆದ ಕೆಲ ತಿಂಗಳಿನಿಂದ ಕೋತಿಯು ಪಟ್ಟಣದಲ್ಲಿ ಬೀದಿಗೆ ಬಂದಿದ್ದು, ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಇದರಿಂದ ಜನಸಾಮಾನ್ಯರಲ್ಲಿ ಆತಂಕ ಮನೆಮಾಡಿದೆ. ಆದರೆ ಅರಣ್ಯ ಇಲಾಖೆ ಮಾತ್ರ ಈ ಬಗ್ಗೆ ಮೌನವಾಗಿದೆ.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು