ಬಲಪಂಥೀಯ ಪರ ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ

arnab
Share on facebook
Share on twitter
Share on linkedin
Share on whatsapp
Share on telegram
Share on email
Share on print

ಚೆನ್ನೈ(04-11-2020): ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಪತ್ರಕರ್ತ ರಿಪಬ್ಲಿಕ್ ಟಿವಿಯ ಅರ್ನಬ್ ಗೋಸ್ವಾಮಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

 

 53 ವರ್ಷದ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿಯವರನ್ನು ಬಂಧಿಸಲಾಗಿದೆ.

 

 ಇಂದು ಬೆಳಿಗ್ಗೆ ಮುಂಬೈಯಲ್ಲಿರುವ ಅರ್ನಬ್ ಗೋಸ್ವಾಮಿ ನಿವಾಸಕ್ಕೆ ಹಠಾತ್ ದಾಳಿ ನಡೆಸಿದ ಮುಂಬೈ ಪೊಲೀಸರು ಅವರನ್ನು ಬಂಧಿಸಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು