ಮುಂಬೈ: ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನವರಿ 31ರವರೆಗೆ ಶಾಲೆಗಳಿಗೆ ಬಂದ್ ಘೋಷಿಸಿದ ಸರಕಾರ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮಹರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ದ್ವಿಗುಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿ ಮುಂಬೈನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಮುಂಬೈ ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.

1ರಿಂದ‌‌ 9 ನೇ ತರಗತಿಯ ಶಾಲೆಗಳನ್ನು ಜನವರಿ ಅಂತ್ಯದವರೆಗೆ ಬಂದ್ ಮಾಡುವ ಮೂಲಕ ಆದೇಶ ಹೊರಡಿಸಿದೆ.

10 ರಿಂದ 12 ನೇ ತರಗತಿ ಮತ್ತು ಮೇಲ್ಪಟ್ಟ ತರಗತಿಗಳು ಯಥಾ ಪ್ರಕಾರ ನಡೆಯಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ದಿನನಿತತ್ಯ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಶಾಲಾ ಕಾಲೇಜು ಮುಚ್ಚುವ ಸಾದ್ಯತೆ ಇದೆ ಎಂದೂ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು