ಆರ್.ಆರ್. ನಗರ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವು

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಬೆಂಗಳೂರು(10/11/2020): ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರನ್ನು ಅವರು ಮಣಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು