ಬಾಲಕ ಸೇರಿ ಒಂದೇ ಕುಟುಂಬದ ಮೂವರ ಭೀಕರ ಕೊಲೆ!

crime news
Share on facebook
Share on twitter
Share on linkedin
Share on whatsapp
Share on telegram
Share on email
Share on print

ಭೋಪಾಲ್(29-11-2020): ಭೂ ವಿವಾದಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಮೂವರನ್ನು ಟ್ರ್ಯಾಕ್ಟರ್ ಹರಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೊಶಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.‌

ರಾಜೇಂದ್ರ ಸಿಂಗ್, ಕುವಾರ್ ಸಿಂಗ್ ಹಾಗೂ 11 ವರ್ಷದ ಬಾಲಕ ಮೃತ ದುರ್ದೈವಿಗಳು. ಭೂ ವಿವಾದಕ್ಕೆ ಸಂಬಂಧಿಸಿದಂತೆ ಅನ್ವರ್ ಸಿಂಗ್ ಅವರು ತನ್ನ ಸಹಚರರ ಜೊತೆ ಸೇರಿ ಮೂವರ ತಲೆಗೆ ರಾಡ್ ನಲ್ಲಿ ಹೊಡೆದಿದ್ದಾರೆ. ಬಳಿಕ ಟ್ರಾಕ್ಟರ್ ಹರಿಸಿ ಕೊಲೆ ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅನ್ವರ್ ಸಿಂಗ್ ಸೇರಿ‌ ಏಳು ಜನರನ್ನು ಹೊಶಂಗಾಬಾದ್ ಪೊಲೀಸರು ಬಂಧಿಸಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು