ನಾಳೆ ವಿದ್ಯಾರ್ಥಿಗಳ ಜೊತೆಗೆ ಪ್ರಧಾನಿ ಮೋದಿ ‘ಪರೀಕ್ಷಾ ಪೇ ಚರ್ಚಾ’ 

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ : ಪರೀಕ್ಷೆಗಳು ಹತ್ತಿರ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ ಏಪ್ರಿಲ್ 7 ರ ಸಂಜೆ 7 ಗಂಟೆಗೆ ವಿದ್ಯಾರ್ಥಿಗಳ ಜೊತೆಗೆ ‘ಪರೀಕ್ಷಾ ಪೇ ಚರ್ಚಾ’ ಆನ್ ಲೈನ್ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,
ಹೊಸ ಸ್ವರೂಪ, ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಹಲವಾರು ಆಸಕ್ತಿದಾಯಕ ಪ್ರಶ್ನೆಗಳು ಮತ್ತು ನಮ್ಮ ಕೆಚ್ಚೆದೆಯ ಎಕ್ಸಮ್ ವಾರಿಯರ್ಸ್, ಪೋಷಕರು ಮತ್ತು ಶಿಕ್ಷಕರೊಂದಿಗೆ ಅವಿಸ್ಮರಣೀಯ ಚರ್ಚೆ ನಡೆಯಲಿದೆ. ಏಪ್ರಿಲ್ 7 ರಂದು ಸಂಜೆ 7 ಗಂಟೆಗೆ ‘ಪರೀಕ್ಷಾ ಪೆ ಚಾರ್ಚಾ’ ವೀಕ್ಷಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಆನ್ ಲೈನ್ ಸ್ವರೂಪದಲ್ಲೇ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಪಾಲ್ಗೊಳ್ಳಲ್ಲಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು