ಮತ್ತೊಮ್ಮೆ ಶೀರಾಡಿ ಘಾಟ್ ರಸ್ತೆ ಬಂದ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮಂಗಳೂರು: ರಾಜಧಾನಿ ಬೆಂಗಳೂರು ಮತ್ತು ಮಂಗಳೂರನ್ನು ಸಂಪರ್ಕಿಸುವ ರಾಷ್ಟ್ರಿಯ ಹೆದ್ದಾರಿ-75 ನ್ನು ಬಂದ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಡಾಳಿತ ತೀರ್ಮಾನಿಸಿದೆ.

ಮಂಗಳೂರು ಮತ್ತು ಬೆಂಗಳೂರು ನಡುವಿನ ಸಂಚಾರ ಸ್ಥಗಿತಗೊಳ್ಳುವುದರ ಜೊತೆಗೆ ಆ ಭಾಗದ ಪ್ರಸಿದ್ದ ಯಾತ್ರಾ ಸ್ಥಳವಾದ ಧರ್ಮಸ್ಥಳಕ್ಕೆ ಹೋಗುವ ಭಕ್ತಾದಿಗಳಿಗೆ ಸಮಸ್ಯೆಯಾಗಲಿದೆ.

ಚತುಷ್ಪತ ರಸ್ತೆಯ ನಿರ್ಮಾಣ ಕಾಮಗಾರಿಯ ಸಲುವಾಗಿ ಆರು ತಿಂಗಳ ಕಾಲ ರಸ್ತೆ ಬಂದ್ ಮಾಡಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು