ನಿಮಗೆ NIA ಅಧಿಕಾರಿಯಾಗಬೇಕೆಂಬ ಕನಸು ಇದೆಯಾ? ಇಂದೇ ಅರ್ಜಿ ಸಲ್ಲಿಸಿ

nia
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(23-10-2020): ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ಇದಾಗಿದ್ದು, ರಾಷ್ಟ್ರೀಯ ತನಿಖಾ ದಳ (NIA) ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದೆ.

ಎನ್ ಐಎ, ಇನ್ಸ್ ಪೆಕ್ಟರ್ 29, ಸಬ್ ಇನ್ಸ್ ಪೆಕ್ಟರ್ 31 ಹಾಗೂ  29 ಸಹಾಯಕ ಸಬ್ ಇನ್ಸ್ ಪೆಕ್ಟರ್  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

PRESS KANNADA

ಆಸಕ್ತರು ಅರ್ಜಿ ಸಲ್ಲಿಸಲು ನ.8 ಕೊನೆಯ ದಿನವಾಗಿದೆ.ಅಭ್ಯರ್ಥಿಗಳು ಮಾನ್ಯತೆ ಪಡೆದ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದಲ್ಲಿ ಮಾಡಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.nia.gov.inಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು