ನಿತೀಶ್ ಕುಮಾರ್ ಪ್ರಮಾಣ ವಚನದ ಡೇಟ್ ಫಿಕ್ಸ್

nithish
Share on facebook
Share on twitter
Share on linkedin
Share on whatsapp
Share on telegram
Share on email
Share on print

ಪಾಟ್ನಾ(15/11/2020): ಇತ್ತೀಚೆಗೆ ನಡೆದಿರುವ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತ ಪಡೆದಿರುವ ಎನ್ ಡಿಎ ಕೂಟದ ಶಾಸಕರ ಸಭೆ ಇಂದು ನಡೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಉಪಮುಖ್ಯಮಂತ್ರಿಯಾಗಿ ಸುಶೀಲ್ ಮೋದಿ ಆಯ್ಕೆಯಾಗಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿರುವ ನಿತೀಶ್ ಕುಮಾರ್ ಸರಕಾರ ನಡೆಸಲು ಅವಕಾಶ ಕೋರಿದ್ದಾರೆ.

ನವಂಬರ್ 16ರಂದು ಸುಶೀಲ್ ಕುಮಾರ್ ಅವರು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಕೈಗೊಳ್ಳಲಿದ್ದು, ಸಂಜೆ 4;30 ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು