ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ, ನಾಮಪತ್ರ ಸಲ್ಲಿಕೆ

nomination
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು (07-10-2020): ವಿಧಾನಪರಿಷತ್ನ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ಕಾಂಗ್ರೆಸ್ ಘೋಷಿಸಿದೆ.

ರಮೇಶ್ ಬಾಬು ಅವರ ಹೆಸರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶಿಫಾರಸ್ಸು ಮಾಡಿದ್ದರು. ಈ ಶಿಫಾರಸ್ಸಿಗೆ ಎಐಸಿಸಿ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಅ. 28ರಂದು ವಿಧಾನಪರಿಷತ್ ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು