ನರ್ಸಿಂಗ್ ವಿದ್ಯಾರ್ಥಿನಿ ನಿಗೂಢವಾಗಿ ಆತ್ಮಹತ್ಯೆ

nurshing student
Share on facebook
Share on twitter
Share on linkedin
Share on whatsapp
Share on telegram
Share on email
Share on print

ಉತ್ತರಕನ್ನಡ(09-12-2020): ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಯನ್ನು ಮಾಡಿಕೊಂಡಿರುವ ಘಟನೆ ಅಂಕೋಲಾ ತಾಲೂಕಿನ ಹಾರವಾಡ ಗ್ರಾಮದಲ್ಲಿ ನಡೆದಿದೆ.

ನಾಗರತ್ನಾ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಮೊನ್ನೆಯಷ್ಟೇ ನರ್ಸಿಂಗ್ ನ ಒಂದು ಪರೀಕ್ಷೆಯನ್ನು ಬರೆದು ಬಂದಿದ್ದರು. ಮುಂದಿನ ಪರೀಕ್ಷೆ ಇನ್ನೂ ಬರೆಯಬೇಕಿದೆ. ಈ ಮಧ್ಯೆ ನಾಗರತ್ನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಬಗ್ಗೆ ತನಿಖೆ ನಡೆಯುತ್ತಿದೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು