ರಾಹುಲ್ ಗಾಂಧಿಯನ್ನು ವಿಶ್ಲೇಷಿಸಿ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾದ ಒಬಾಮ| ಆತ್ಮ ಚರಿತ್ರೆಯಲ್ಲಿ ರಾಹುಲ್ ಬಗ್ಗೆ ಬರಾಖ್ ಒಬಾಮ ಬರೆದಿದ್ದೇನು?

raul gandhi
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(13-11-2020): ರಾಹುಲ್ ಗಾಂಧಿ  ಶಿಕ್ಷಕನನ್ನು ಮೆಚ್ಚಿಸಲು ಉತ್ಸುಕನಾಗಿದ್ದ ವಿದ್ಯಾರ್ಥಿಯಂತೆ ಎಂದು ಒಬಾಮಾ ರಾಹುಲ್ ಗಾಂಧಿಯನ್ನು ತಮ್ಮ ಆತ್ಮಚರಿತ್ರೆಯಲ್ಲಿ ವಿವರಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ನರ್ವಸ್ ವ್ಯಕ್ತಿ, ತಿಳುವಳಿಕೆಯಿಲ್ಲದವರಂತ ಗುಣವನ್ನು ಹೊಂದಿದ್ದಾರೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಹೇಳಿದ್ದಾರೆ.

ನ್ಯೂಯಾರ್ಕ್ ಟೈಮ್ಸ್ ಒಬಾಮಾ ಅವರ ಆತ್ಮಚರಿತ್ರೆ ‘ಎ ಪ್ರಾಮಿಸ್ಡ್ ಲ್ಯಾಂಡ್’ ನ್ನು ವಿಶ್ಲೇಷಿಸಿದೆ. ಇದರಲ್ಲಿ ಮೊದಲ ಕಪ್ಪು ಅಮೆರಿಕನ್ ಅಧ್ಯಕ್ಷರು ವಿಶ್ವದಾದ್ಯಂತದ ಇರುವ ರಾಜಕೀಯ ನಾಯಕರ ಬಗ್ಗೆ ಮಾತನಾಡಿದ್ದಾರೆ.

ರಾಹುಲ್ ಗಾಂಧಿ ಅವರ ತಾಯಿ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಗ್ಗೆ ಕೂಡ ಆತ್ಮಚರಿತ್ರೆಯಲ್ಲಿ ಉಲ್ಲೇಖವಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು